ಸಿಎಂ ನಾಚಿಕೆ, ಬುದ್ಧಿಯಿಲ್ಲದೇ ಸರಕಾರ ನಡೆಸಿದ್ರೆ ನಾವೇನ್ ಮಾಡೋಣ?

Webdunia
ಮಂಗಳವಾರ, 2 ಜುಲೈ 2019 (16:10 IST)
ನಾಚಿಕೆ, ಬುದ್ಧಿ ಇಲ್ಲದೇ ಮುಖ್ಯಮಂತ್ರಿ ಸರಕಾರವನ್ನು ನಡೆಸಿದರೆ ನಾವೇನು ಮಾಡಬೇಕು? ಹೀಗಂತ ಕಮಲ ಪಾಳೆಯದ ಶಾಸಕ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಶಾಸಕ ಉಮೇಶ ಕತ್ತಿ, ಹುಕ್ಕೇರಿ ತಾಲೂಕಿನ ಸುಲ್ತಾನಪೂರ ಗ್ರಾಮದಲ್ಲಿ ಸೇತುವೆ ಉದ್ಘಾಟಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ನಾಯಕರು ಹೇಳಿದ್ದಾರೆ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದು. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದ್ರು.  

ಮೈತ್ರಿ ಸರಕಾರ ಬಿದ್ದು ಹೋದರೆ ರಾಜ್ಯದಲ್ಲಿ ಹೊಸ ಸರಕಾರ ನಾವು ಮಾಡೇ ಮಾಡುತ್ತೇವೆ. ಲೋಕಸಭಾ ಚುನಾವಣಾ ಫಲಿತಾಂಶ ಬಂದ ಬಳಿಕ ರಾಜ್ಯದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ಹೋಗಬೇಕಿತ್ತು. 

ನಾಚಿಕೆ, ಬುದ್ಧಿ ಇಲ್ಲದೇ ಸಿಎಂ ಸರಕಾರ ನಡೆಸಿದರೆ ನಾವೇನು ಮಾಡಬೇಕು? ಮುಂದೆ ಚುನಾವಣೆ ಬಂದರೆ ಬರತಕ್ಕಂಥ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವದು ನಿಶ್ಚಿತ ಎಂದ್ರು.    


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ತವ್ಯದ ವೇಳೆ ಮೃತಪಟ್ಟ ಎಸ್ಐಆರ್ ಅಧಿಕಾರಿ ಭುವನಾ ಕುಟುಂಬಕ್ಕೆ ಡಿಸಿಎಂ ಭರ್ಜರಿ ಪರಿಹಾರ

ನಗು ನಗುತ್ತಾ ಗಂಡನ ಮನೆಗೆ ಹೋಗಿದ್ದವಳು..ಮದುವೆಯಾದ ಕೆಲವೇ ದಿನಕ್ಕೆ ಸಾವು: ದೆಹಲಿಯ ಆಕೃತಿ ಸಾವಿನ ಹಿಂದೆ ಅನುಮಾನ Video

ಅಯೋಧ್ಯೆ ರಾಮನ ದುಡ್ಡಿಗೆ ಕನ್ನಡ ಹಾಕಿದ 8 ಆರೋಪಿಗಳ ಹಿನ್ನಲೆ ಇಲ್ಲಿದೆ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿದೆ ಗಮನಿಸಿ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಮುಂದಿನ ಸುದ್ದಿ
Show comments