ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

Sampriya
ಗುರುವಾರ, 20 ನವೆಂಬರ್ 2025 (18:55 IST)
ಬೆಂಗಳೂರು: ನಾನು ಜೆಡಿಎಸ್‌ನಲ್ಲಿ ರಾಜಕೀಯ ಭವಿಷ್ಯ ಮುಂದುವರೆದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಇಂದು ಹೇಳಿದರು.

ಚಾಮರಾಜನಗರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಈ ಕುರಿತು ಸಿದ್ದರಾಮಯ್ಯ ಮಾತನಾಡಿದ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದು ಹೇಳಿದರು. 

ಇನ್ನೂ ಚಾಮರಾಜನಗರಕ್ಕೆ ಬಂದರೆ ಸಿಎಂ ಸ್ಥಾನ ಹೋಗುತ್ತದೆ ಅನ್ನೋ ಮೌಢ್ಯ ಪ್ರಚಲಿತದಲ್ಲಿ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿಯಾಗಿದೆ. 

ಸಿಎಂ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. 

ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments