Webdunia - Bharat's app for daily news and videos

Install App

ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿತಕ್ಕೆ ನೀಡಿದ ಕಾರಣ ಕೇಳಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಕೃಷ್ಣವೇಣಿ ಕೆ
ಗುರುವಾರ, 30 ಏಪ್ರಿಲ್ 2026 (09:34 IST)
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ನಿನ್ನೆ ಸಂಜೆ ಸಂಭವಿಸಿದ ಕಂಪೌಂಡ್ ಕುಸಿತಕ್ಕೆ ಎಂಜಿನಿಯರ್ ಗಳು ನೀಡಿದ ಕಾರಣ ಕೇಳಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ.

ನಿನ್ನೆ ಘಟನೆ ನಡೆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಬಳಿ ಕಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದರು. ಹಲವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ ಸಂಜೆಯೇ ಸಿಎಂ ಸ್ಥಳಕ್ಕೆ ಭೇಟಿ ನೀಡಿ ಕಂಪೌಂಡ್ ಕುಸಿತಕ್ಕೆ ಕಾರಣವೇನೆಂದು ಕೇಳಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಎಂಜಿನಿಯರ್ ಕಂಪೌಂಡ್ ಹಿಂದೆ ಹಾಕಲಾಗಿದ್ದ ಮಣ್ಣಿನ ರಾಶಿಯಿಂದಾಗಿ ಒತ್ತಡ ತಾಳಲಾರದೇ ಕುಸಿದು ಬಿದ್ದಿದೆ ಎಂದರು. ಈ ವೇಳೆ ಸಿಎಂ ಗರಂ ಆದರು.

ಮಣ್ಣಿನ ರಾಶಿ ತೆರವು ಮಾಡಲು ಸೂಚಿಸಿದ್ದೀರಾ ಎಂದು ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ಮಣ್ಣಿನ ರಾಶಿ ಹಾಕಿದ್ದು ಯಾರು ಎಂದು ತನಿಖೆ ಮಾಡಿ ತಕ್ಕ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ಮುಂದಿನ ಸುದ್ದಿ
Show comments