ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Krishnaveni K
ಬುಧವಾರ, 19 ನವೆಂಬರ್ 2025 (20:21 IST)
ಬೆಂಗಳೂರು: ಇತ್ತೀಚೆಗಷ್ಟೇ ನಮ್ಮನ್ನಗಲಿದ ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಹೊಸ ಘೋಷಣೆ ಮಾಡಿದ್ದಾರೆ.

ಮರಗಳನ್ನೇ ಮಕ್ಕಳಂತೆ ಸಾಕಿ ಸಲಹಿಸಿದ ಶತಾಯುಷಿ ಸಾಲು ಮರದ ತಿಮ್ಮಕ್ಕ ಮೊನ್ನೆಯಷ್ಟೇ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದರು. ಅವರು ಪರಿಸರಕ್ಕೆ ನೀಡಿದ ಕೊಡುಗೆ ಅಪಾರ. ಅವರ ಹೆಸರಿನಲ್ಲಿ ಇಂದು ಸಿಎಂ ಹೊಸ ಯೋಜನೆ ಘೋಷಣೆ ಮಾಡಿದ್ದಾರೆ.

‘ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ, ಠೇವಣಿ ಇರುವ  ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು’ ಎಂದು ಸಿಎಂ ಘೋಷಿಸಿದ್ದಾರೆ.

ಸಾಲುಮರದ ತಿಮ್ಮಕ್ಕನ ಅಂತಿಮ ದರ್ಶನ ಪಡೆದಿದ್ದ ಸಿಎಂ ಸಿದ್ದರಾಮಯ್ಯಗೆ ಕುಟುಂಬಸ್ಥರು ಅವರ ಕೊನೆಯ ಆಸೆಯನ್ನು ತಿಳಿಸಿದ್ದರು. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದರು. ಅದನ್ನು ಈಡೇರಿಸುವ ಭರವಸೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments