ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿದ್ದಾರೆ, ಈಗ ಯಶಸ್ವಿಯಾಗಿದ್ದಾರೆ; ಈಶ್ವರಪ್ಪ

Webdunia
ಮಂಗಳವಾರ, 20 ಮಾರ್ಚ್ 2018 (14:41 IST)
ಶಿವಮೊಗ್ಗ : ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿದ್ದಾರೆ. ಈಗ ಯಶಸ್ವಿಯಾಗಿದ್ದಾರೆ ಎಂದು ಈಶ್ವರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ವೀರಶೈವ, ಲಿಂಗಾಯತ ಎಂದು 2 ಗುಂಪಾಗಿ ಒಡೆದಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಫೇಸ್ ವ್ಯಾಲ್ಯೂ ಕಳೆದುಕೊಂಡಿದ್ದಾರೆ. ಕುತಂತ್ರದ ರಾಜಕಾರಣಕ್ಕೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ. ಇದು ಕಾಂಗ್ರೆಸ್ ಸರ್ಕಾರದ ಅಂತ್ಯಕ್ಕೆ ಕಾರಣವಾಗುತ್ತದೆ. ಸಚಿವರಾದ ವಿನಯ್ ಕುಲಕರ್ಣಿ, ಮಲ್ಲಿಕಾರ್ಜುನ್ ಮಧ್ಯೆ ಭಿನ್ನಾಭಿಪ್ರಾಯವಿದೆ. ಸ್ವಾಮೀಜಿಗಳ ನಡುವೆಯೂ ಕೂಡ  ಭಿನ್ನಾಭಿಪ್ರಾಯ ಹುಟ್ಟು ಹಾಕಿದ್ದಾರೆ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments