Publish Date: Tue, 18 Nov 2025 (19:59 IST)
Updated Date: Tue, 18 Nov 2025 (20:02 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇದೇ ಗುರುವಾರ ಹಾಗೂ ಶುಕ್ರವಾರ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಪ್ರವಾಸವನ್ನು ಕೈಗೊಂಡಿದ್ದಾರೆ. ಇನ್ನೂ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತಿರುವ ದಿನವೇ ಸಿಎಂ ಭೇಟಿ ವಿಶೇಷ ಎನಿಸಿದೆ.
ನ.20 ಹಾಗೂ ನ.21ರಂದು ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ಇನ್ನೂ ಮೈಸೂರಿನಲ್ಲಿ ಗುರುವಾರ ಸಿದ್ದರಾಮಯ್ಯ ಅವರು ವಾಸ್ತವ್ಯ ಹೂಡಲಿದ್ದಾರೆ.
ಇನ್ನೂ ಶುಕ್ರವಾರ ಪ್ರವಾಸ ಮುಗಿಸಿ, ರಾತ್ರಿ ಬೆಂಗಳೂರಿಗೆ ವಾಪಾಸ್ ಪ್ರಯಾಣ ಬೆಳೆಸಲಿದ್ದಾರೆ.
Sampriya
Publish Date: Tue, 18 Nov 2025 (19:59 IST)
Updated Date: Tue, 18 Nov 2025 (20:02 IST)