Webdunia - Bharat's app for daily news and videos

Install App

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

sampriya
ಶನಿವಾರ, 25 ಮೇ 2024 (17:26 IST)
Photo By X
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಧರ್ಮಸ್ಥಳ ಕ್ಷೇತ್ರಕ್ಕೆ  ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.

ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದರು. ಸಾಂಪ್ರದಾಯಿಕ ಉಡುಗೆ ಧರಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಸನ್ನಿಧಿಯಲ್ಲಿ ತೀರ್ಥ ಪ್ರಸಾದ ಸ್ವೀಕರಿಸಿದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments