Daily Horoscope
✕

ಪತ್ರಕರ್ತರ ಬಹುದಿನಗಳ ಬೇಡಿಕೆ ಪೂರೈಸಿದ ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 26 ಸೆಪ್ಟಂಬರ್ 2024 (15:23 IST)
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಬಹುದಿನಗಳ ಬೇಡಿಕೆಯಾದ ಉಚಿತ ಬಸ್ ಪಾಸ್ ಗೆ ಇಂದು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದು, ಕೊನೆಗೂ ಬೇಡಿಕೆ ಈಡೇರಿದೆ.

ಗ್ರಾಮೀಣ ಭಾಗದ ಪತ್ರಕರ್ತರಿಗೆ ತಮ್ಮ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಬೇಕು ಎಂದು ಹಲವು ದಿನಗಳಿಂದ ಒತ್ತಾಯ ಕೇಳಿಬರುತ್ತಲೇ ಇತ್ತು. ಅದನ್ನೀಗ ಮುಖ್ಯಮಂತ್ರಿಗಳು ಕೊನೆಗೂ ಈಡೇರಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ.  ಗ್ರಾಮೀಣ ಪತ್ರಕರ್ತರ ಉಚಿತ ಪಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ.

ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ. ತಮ್ಮ ಬಹುದಿನಗಳ ಬೇಡಿಕೆ ಈಡೇರಿದ್ದಕ್ಕೆ ಮಾಧ್ಯಮ ವಲಯದಿಂದಲೂ ಸಿಎಂಗೆ ಧನ್ಯವಾದ ಸಲ್ಲಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments