ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

Sampriya
ಬುಧವಾರ, 10 ಸೆಪ್ಟಂಬರ್ 2025 (20:15 IST)
ಬೆಂಗಳೂರು: ರಾಜ್ಯದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್‌ಗಳ ಪೈಕಿ 3.65 ಲಕ್ಷ ಕಾರ್ಡ್‌ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಇನ್ನೂ ಸಾಕಷ್ಟು ಮಂದಿ ಅನರ್ಹರು ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದ್ದು, ಅವುಗಳನ್ನೂ ರದ್ದುಪಡಿಸಲಾಗುವುದು. 

ಈ ಕಾರ್ಯಚರಣೆಯಲ್ಲಿ ಅರ್ಹರಿಗೆ ಯಾವುದೇ ತೊಂದರೆ ಆಗಬಾರದು. ಒಬ್ಬ ಅರ್ಹ ವ್ಯಕ್ತಿಯ ಬಿಪಿಎಲ್‌ ಕಾರ್ಡ್‌ ಸಹ ರದ್ದಾಗಬಾರದು. ಅರ್ಹರಿಗೆ ಈವರೆಗೆ ಬಿಪಿಎಲ್‌ ಕಾರ್ಡ್‌ ನೀಡಿಲ್ಲದೇ ಇದ್ದರೆ, ವಿತರಿಸಲು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ತಾಕೀತು ಮಾಡಿದರು.

ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಿದ್ದರಾಮಯ್ಯ ಸೂಚಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments