Webdunia - Bharat's app for daily news and videos

Install App

ವಿಕಲಚೇತನರಿಗೆ ಸಂಕ್ರಾತಿ ಗಿಫ್ಟ್ ನೀಡಿದ ಸಿಎಂ ಸಿದ್ದರಾಮಯ್ಯ!

Webdunia
ಶನಿವಾರ, 14 ಜನವರಿ 2017 (16:32 IST)
ವಿಕಲಚೇತನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕ್ರಾಂತಿ ಕೊಡುಗೆ ನೀಡಿದ್ದು, ಈ ಬಾರಿ ಬಜೆಟ್‌ನಲ್ಲಿ ವಿಕಲಚೇತನರಿಗೆ ಪಿಂಚಣಿ, ಮಾಶಾಸನ ಹಾಗೂ ಗೌರವಧನ ಹೆಚ್ಚಿಸುವುದಾಗಿ ಪ್ರಕಟಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಕಲಚೇತನರಿಗೆ ಬೇಕಾಗುವ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು, ಸಮಾಜದಲ್ಲಿ ಯಾರು ಪರಿಪೂರ್ಣರಲ್ಲ. ವಿಕಲಚೇತನರು ಆದ ತಕ್ಷಣ ಅವರಿಗೆ ಭವಿಷ್ಯ ಇಲ್ಲ ಅಂತಲ್ಲ. ಅವರು ಸ್ವಾಭಿಮಾನಿಯಾಗಿ ಸಮಾಜದ ಆಸ್ತಿಯಾಗುತ್ತಾರೆ. ಅದಕ್ಕಾಗಿಯೇ ಸರಕಾರ ಅವರಿಗೆ ಬೇಕಾದ ಸಲಕರಣೆಗಳನ್ನು ವಿತರಿಸುತ್ತಿದೆ ಎಂದರು. 
 
ಇದು ವಿಕಲಚೇತರಿಗೆ ತೋರಿಸುವ ಅನುಕಂಪ ಅಲ್ಲ. ಅದು ಅವರ ಹಕ್ಕು. ಅವರ ಹಕ್ಕುಗಳನ್ನು ರಕ್ಷಣೆ ಮಾಡುವುದು ಸರಕಾರದ ಕರ್ತವ್ಯ ಎಂದರು. 
 
ಈ ಸಂದರ್ಭದಲ್ಲಿ ಆರೋಗ್ಯ ಸಚಿವ ರಮೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳು ಕಲ್ಯಾಣ ಸಚಿವೆ ಉಮಾಶ್ರೀ ಉಪಸ್ಥಿತರಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

Operation Sindoor, ಇದು ನಮಗೆ ಹೆಮ್ಮೆಯ ಸಂಗತಿ: ರಾಜನಾಥ್ ಸಿಂಗ್‌

Operation Sindoor: ರಾಜ್ಯ ಸರ್ಕಾರದಿಂದ ನಾಳೆ ತಿರಂಗಾ ಯಾತ್ರೆ

ಮುಂದಿನ ಸುದ್ದಿ
Show comments