Webdunia - Bharat's app for daily news and videos

Install App

ಮೌಡ್ಯಕ್ಕೆ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 25 ಜೂನ್ 2023 (12:39 IST)
ವಾಸ್ತು ಸರಿ ಇಲ್ಲ ಎಂದು ಸಿಎಂ ಕಚೇರಿಯ ದಕ್ಷಿಣ ದ್ವಾರ ಕ್ಲೋಸ್ ಆಗಿತ್ತು.ಮುಚ್ಚಿದ ದ್ವಾರ ತೆರೆಸಿ ಕಚೇರಿಗೆ  ಸಿಎಂ ಸಿದ್ದರಾಮಯ್ಯ ಎಂಟ್ರಿ ಕೊಟ್ಟಿದ್ದಾರೆ.
 
ಬಹುತೇಕ ಎಲ್ಲ ಸಿಎಂ ಪಶ್ಚಿಮದ್ವಾರದಿಂದಲೇ ಪ್ರವೇಶ ಪಡೆಯುತ್ತಿದ್ದಾರೆ.ವಿಧಾನಸೌಧದ ಮುಖ್ಯಮಂತ್ರಿ ಕಚೇರಿಗೆ ದಕ್ಷಿಣ ದ್ವಾರದಿಂದ ಸಿಎಂ ಎಂಟ್ರಿ ಕೊಟ್ಟಿದ್ದಾರೆ.ದಕ್ಷಿಣ ದ್ವಾರ ವಾಸ್ತು ಸರಿ ಇಲ್ಲ ಎಂದು ಅಧಿಕಾರಿಗಳು ಮುಚ್ಚಿದ್ರು.ದಕ್ಷಿಣ ದ್ವಾರ ಯಾಕೆ ಮುಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದಕ್ಕೆ ವಾಸ್ತು ಕಾರಣ ಎಂದು ಅಧಿಕಾರಿಗಳು ಉತ್ತರಿಸಿದಾರೆ.ಅಧಿಕಾರಿಗಳು ಪ್ರತಿಕ್ರಿಯೆಗೆ ದಕ್ಷಿಣ ಭಾಗಿಲಿನಲ್ಲೆ ಸಿಎಂ ಸಿದ್ದರಾಮಯ್ಯ ಪ್ರವೇಶಿಸಲು ಮುಂದಾದ್ರು.ಸಿಎಂ ನಡೆಗೆ ಕಚೇರಿ ಒಳಗಿನಿಂದ ಬಾಗಿಲು ತೆರೆದು ಪ್ರವೇಶಕ್ಕೆ ಅಧಿಕಾರಿಗಳು ಅನುಕೂಲ ಮಾಡಿಕೊಟ್ಟಿದ್ದಾರೆ.ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳಿಗೆ ಸಿಎಂ  ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments