Daily Horoscope
✕

ಆಪ್ತರ ಜತೆ ಔತಣಕೂಟ ನಡೆಸಿದ ಸಿಎಂ ಸಿದ್ದರಾಮಯ್ಯ, ಪ್ರಮುಖ ವಿಷಯಗಳ ಬಗ್ಗೆ ಚರ್ಚೆ

Webdunia
ಶುಕ್ರವಾರ, 24 ಏಪ್ರಿಲ್ 2026 (10:11 IST)
ಸಿಎಂ ಸಿದ್ದರಾಮಯ್ಯನವರು ಗುರುವಾರ ರಾತ್ರಿ ಆಪ್ತರ ಜತೆ ಔತಣಕೂಟದಲ್ಲಿ ಭಾಗಿಯಾಗಿ, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆಂಬ ಚರ್ಚೆ ರಾಜಕೀಯ ವಲಯದಲ್ಲಿದೆ. 

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪ್ರಭಾವಿ ಸಚಿವರೊಬ್ಬರಿಗೆ ಸೇರಿದ ವಸತಿಸಂಕೀರ್ಣದಲ್ಲಿ ಸಭೆ ನಡೆಸಿರುವ ಸಿದ್ದರಾಮಯ್ಯ ಅವರು ಮುಂದಿನ ಕಾರ್ಯತಂತ್ರಗಳ ಕುರಿತು ಬಗ್ಗೆ ಚರ್ಚೆ ನಡೆಸಿದ್ದಾರೆ.

ಇನ್ನೂ ಈ ಔತಣಕೂಟದಲ್ಲಿ ಸಚಿವರಾದ ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ, ಸತೀಶ ಜಾರಕಿಹೊಳಿ, ಬಿ.ಝೆಡ್. ಜಮೀರ್ ಅಹಮದ್ ಖಾನ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಶಾಸಕ ಕೆ.ಎನ್‌. ರಾಜಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು. 

ರಾಜ್ಯ ರಾಜಕೀಯ ಮತ್ತು ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.

ಕೆಲವು ವಿಚಾರಗಳಲ್ಲಿ ಮುಖ್ಯಮಂತ್ರಿ ಮೌನ ವಹಿಸಿರುವ ಬಗ್ಗೆಯೂ ಸುದೀರ್ಘ ಚರ್ಚೆ ನಡೆದಿದೆ. ಪಕ್ಷದಲ್ಲಿ ಕೆಲವು ನಿರ್ಧಾರಗಳನ್ನು ಏಕಪಕ್ಷೀಯ ತೆಗೆದುಕೊಳ್ಳುತ್ತಿರುವ ಬಗ್ಗೆಯೂ ವಿಷಯ ಪ್ರಸ್ತಾಪವಾಗಿದೆ’ ಎಂದು ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಬದುಕೇ ನಮಗೆ ಪಾಠ ಶಾಲೆ: ಬಿಕೆ ಹರಿಪ್ರಸಾದ್

Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಇಳಿಕೆ

ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಿದ್ದರಾಮಯ್ಯಗೆ ಹಿಂಬದಿ ಸೀಟು ಯಾಕೆ

ಮನೆ ಕಟ್ಟುವಾಗ ಸಿಕ್ತು 13 ಅಡಿ ಉದ್ದದ ಬೃಹತ್ ಕಾಳಿಂಗ: Video

ಮುಂದಿನ ಸುದ್ದಿ
Show comments