Publish Date: Mon, 29 May 2023 (16:56 IST)
Updated Date: Mon, 29 May 2023 (19:59 IST)
ಗೃಹ ಕಚೇರಿ ಕೃಷ್ಣದಲ್ಲಿ ಸಾಹಿತಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.ಕನ್ನಡ ನಾಡಿನ ಹೆಸರಾಂತ ಸಾಹಿತಿ, ಬರಗಾರರು ಮತ್ತು ನಾನಾ ಜನಪರ ಸಂಘಟನೆಗಳ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ.ಸಾಹಿತಿಗಳ ಸಮಸ್ಯೆಗಳ ಬಗ್ಗೆ ಪ್ರೋತ್ಸಾಹದ ಬಗ್ಗೆ ಚರ್ಚೆ ನಡೆಸಿದ್ದಾರೆ.ಸದ್ಯ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಬಗ್ಗೆ ಸಾಹಿತಿಗಳೊಂದಿಗೆ ಸಭೆ ನಡೆಸಿದ್ದಾರೆ.