ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Sampriya
ಗುರುವಾರ, 12 ಜೂನ್ 2025 (14:13 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. .

ಮುಖ್ಯಮಂತ್ರಿ ಸ್ಥಾನವನ್ನು ಇನ್ನೂ ಆರು ತಿಂಗಳಲ್ಲಿ ಕಳೆದುಕೊಳ್ಳಲಿರುವ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ನೀಡುವ ಮಾರ್ಕ್ಸ್ ಯಾರಿಗೆ ಬೇಕು. ಸಿದ್ದರಾಮಯ್ಯ ಅವರು ಔಟ್ ಗೋಯಿಂಗ್ ವ್ಯಕ್ತಿ, ಅವರ ಮಾತಿಗೆ ಬೆಲೆನೇ ಇಲ್ಲ ಎಂದುಮೈಸೂರಿನಲ್ಲಿ  ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದ ಗೃಹ ಸಚಿವರು ತಮ್ಮ ಗೃಹಕ್ಕೆ ಮಾತ್ರ ಸಚಿವರಾಗಿದ್ದಾರೆ ಎಂದು ಪರಮೇಶ್ವರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಎಷ್ಟು ಜನ ಸಿಎಂ ಆಗಲು ಕಾದು ಕೂತಿದ್ದಾರೆ. ಡಿಕೆ ಮಾಟಮಂತ್ರ ಎಲ್ಲಾ ಮಾಡಿಟ್ಟುಕೊಂಡು ಸಿಎಂ ಕುರ್ಚಿಗೆ ಟವೆಲ್ ಸುತ್ತಿದ್ದಾರೆ. ಪರಮೇಶ್ವರ್, ಎಂ.ಬಿ ಪಾಟೀಲ್ ಎಲ್ಲರೂ ಸಿಎಂ ಆಗಲು ಕಾದಿದ್ದಾರೆ. ಕರ್ನಾಟಕದಲ್ಲಿ ಸಿಎಂ ಪದವಿ ಖಾಲಿ ಆಗುತ್ತಿದೆ. ರಾಜ್ಯ ಸರ್ಕಾರ ನೆಗೆದು ಬಿದ್ದು ನೆಲ್ಲಿಕಾಯಿ ಆಗಲಿ ಎಂದು ರಾಜ್ಯದ ಜನ ಕಾಯುತ್ತಿದ್ದಾರೆ ಎಂದು ಹೇಳಿದರು.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ, ಡಿಕೆಶಿ ನಡುವೆ ಬಣ ಬಡಿದಾಟ ಇಲ್ವೇ ಇಲ್ಲ, ಎಲ್ಲಾ ಬಿಜೆಪಿ ಸೃಷ್ಟಿಯಂತೆ

ದುಬೈ ವೈಮಾನಿಕ ಪ್ರದರ್ಶನದಲ್ಲಿ ತೇಜಸ್ ವಿಮಾನ ಪತನ, ಫೈಲಟ್ ನಿಧನ

ಮದುವೆ ದಿನವೇ ಆಸ್ಪತ್ರೆ ಸೇರಿದ ವಧು, ವರನ ನಡೆಗೆ ಭಾರೀ ಮೆಚ್ಚುಗೆ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments