Daily Horoscope

Select Your Language

Notifications

webdunia
webdunia
webdunia
webdunia

ಇದೇ 11ರಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ, ಯಾಕೆ ಗೊತ್ತಾ

CM Siddaramaiah
ಬೀದರ್:  ಸಿಎಂ ಸಿದ್ದರಾಮಯ್ಯ ಅವರು ಇದೇ 11ರಂದು ಬೀದರ್  ಹಾಗೂ ಕಲಬುರಗಿ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.

ಏ.11ರಂದು ಬೀದರ್‌ನಲ್ಲಿ ನಡೆಯಲಿರುವ 40ನೇ ಪತ್ರಕರ್ತರ ಸಮ್ಮೇಳನದಲ್ಲಿ ಭಾಗಿಯಾಗಿ ಉದ್ಘಾಟನೆ ಮಾಡಲಿದ್ದಾರೆ. ನಂತರ ಬೀದರ್‌ನಿಂದ ಕಲಬುರಗಿಗೆ ತಮ್ಮ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.

ಈ ವೇಳೆ ಕಲಬುರಗಿಯ ಚಿತ್ತಾಪುರದಲ್ಲಿ ನೂತನವಾಗಿ ನಿರ್ಮಿಸಿರುವ ಭೋಜಲಿಂಗೇಶ್ವರರ ದೇವಸ್ಥಾನವನ್ನು ಲೋಕಾರ್ಪಣೆ ಮಾಡಲಿದ್ದಾರೆ. 

ಬಳಿಕ ಸಂಜೆ 5 ಗಂಟೆಗೆ ಕೋಡಿ ಮಹಾಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾತ್ರಿ ಕಲಬುರಗಿಯಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರು, ಆಟೋ ಗ್ಯಾಸ್‌ಗೆ ಕೊರತೆ ಇಲ್ಲ, ವದಂತಿಗಳಿಗೆ ಕಿವಿಗೊಡಬೇಡಿ