Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಆಧುನಿಕ ಭಸ್ಮಾಸುರ-ಬಿ.ಎಸ್.ಯಡಿ.ಯೂರಪ್ಪ

cm siddaramaiah
bangalore , ಮಂಗಳವಾರ, 31 ಅಕ್ಟೋಬರ್ 2023 (11:07 IST)
ಕರ್ನಾಟಕವನ್ನು ಸಾಲಗಾರರ ರಾಜ್ಯವನ್ನು ಮಾಡುವ ಉದ್ದೇಶ ಸಿಎಂ ಸಿದ್ದರಾಮಯ್ಯ ಅವರಿಗಿದ್ದಂತೆ ಕಾಣುತ್ತದೆ. ಬಡವರ ಜತೆ ಚೆಲ್ಲಾಟವಾಡುತ್ತಿರುವ ಸಿಎಂ ಆಧುನಿಕ ಭಸ್ಮಾಸುರನಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ಬಿಬಿಎಂಪಿಯ ಕಾರ್ನರ್ ನಿವೇಶನ ಅಡ ಇಡಲಾಗುತ್ತಿದ್ದು, ಸರಕಾರದ ಖಜಾನೆಯನ್ನು ಲೂಟಿ ಮಾಡಲಾಗುತ್ತಿದೆ ಎಂದು  ಬಿ.ಎಸ್.ಯಡಿ.ಯೂರಪ್ಪ ಆರೋಪಿಸಿದ್ದಾರೆ.
 
ಜಿಲ್ಲೆಯ  ಹಿರಿಯೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅವರದ್ದು ಕಾಮ್ ಕೀ ಬಾತ್ ಅಲ್ಲ ಲೂಟ್‌ ಕೀ ಬಾತ್, ಪ್ರಧಾನಿಯವರನ್ನು ಟೀಕಿಸಿ ದೊಡ್ಡವರಾಗುವ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ
 
ರಾಜ್. ಪ್ರವಾಸದ ವೇಳೆ ಸರಕಾರದ ಬಣ್ಣ ಬಯಲು ಮಾಡ್ತೇನೆ. ಇಂತಹ ಭ್ರಷ್ಟ ಸರಕಾರವನ್ನು ರಾಜ್ಯ ಜನತೆ ಯಾವತ್ತೂ ನೋಡಿಲ್ಲ ಎಂದು ಯಡಿಯೂರಪ್ಪ ಗುಡುಗಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ದಿಡೀರ್ ಹೃದಯಾಘಾತಕ್ಕೆ ಕೊರೋನಾವೇ ಕಾರಣ: ಒಪ್ಪಿಕೊಂಡ ಕೇಂದ್ರ ಆರೋಗ್ಯ ಸಚಿವರು?