ರೇಸ್ ಕೋರ್ಸ್ ರಸ್ತೆಯಲ್ಲಿರೋ ಶಕ್ತಿ ಭವನದಲ್ಲಿ ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.ಗೃಹಜ್ಯೋತಿ ಯೋಜನೆ ಗೊಂದಲ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.ಸಭೆಯಲ್ಲಿ ಇಂಧನ ಸಚಿವ ಕೆಜೆ ಚಾರ್ಜ್ ಮತ್ತು ಇಲಾಖೆ ಅಧಿಕಾರಿಗಳು ಭಾಗಿದ್ದಾರೆ.