Select Your Language

Notifications

webdunia
webdunia
webdunia
webdunia

ಗ್ಯಾಸ್‌ ಸೋರಿಕೆಯಾಗಿ ನಾಲ್ವರು ಮೃತಪಟ್ಟ ಕಟುಂಬದವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Siddaramaiah

sampriya

ಮೈಸೂರು , ಗುರುವಾರ, 23 ಮೇ 2024 (19:48 IST)
Photo By X
ಮೈಸೂರು : ಯರಗನಹಳ್ಳಿ ಅನಿಲ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಕುಟುಂಬದವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಸೋಮವಾರ ರಾತ್ರಿ ಯರಗನಹಳ್ಳಿಯಲ್ಲಿ ವಾಸವಾಗಿದ್ದ ಕುಮಾರಸ್ವಾಮಿ(45), ಪತ್ನಿ ಮಂಜುಳ(39)ಮಕ್ಕಳಾದ ಅರ್ಚನಾ(19), ಸ್ವಾತಿ(17) ಅವರು ಅನಿಲ ಸೋರಿಕೆಯಿಂದಾಗಿ ಮೃತಪಟ್ಟರು.

ಬುಧವಾರ ಬೆಳಗಿನ ಜಾವಾ ಆದರೂ ಮನೆಯವರ ಸುಳಿವು ಇಲ್ಲದಿವುದನ್ನು ನೋಡಿದ ನೆರಹೊರೆಯವರು ಬಾಗಿಲು ಬಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಮನೆಯಲ್ಲಿ ಮೂರು ಸಿಲಿಂಡರ್ ಇದ್ದು, ಅದರಲ್ಲಿ ಒಂದು ಸೋರಿಕೆಯಾಗಿದೆ. ಮೃತ ಕುಮಾರಸ್ವಾಮಿ ಅವರು ಇಸ್ತ್ರಿ ಅಂಗಡಿ ನಡೆಸುತ್ತಿದ್ದರು. ಇದೀಗ ಇಂದು ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬದವರನ್ನು ಭೇಟಿಯಾಗಿ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಿ ಕುಟುಂಬದವರಿಗೆ ಸಾoತ್ವನ ಹೇಳಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಅಭ್ಯರ್ಥಿಯಿಲ್ಲವೆಂದು ನಾನು ಹೇಳಿಲ್ಲ: ಸಿದ್ದರಾಮಯ್ಯ ಸ್ಪಷ್ಟಣೆ