Webdunia - Bharat's app for daily news and videos

Install App

ಯಡಿಯೂರಪ್ಪ ವಿರುದ್ಧದ ಪ್ರಕರಣಗಳಿಗೆ ಮರುಜೀವ.. ಸಿದ್ದರಾಮಯ್ಯ ಪ್ರತ್ಯಸ್ತ್ರ..?

Webdunia
ಸೋಮವಾರ, 27 ಫೆಬ್ರವರಿ 2017 (12:23 IST)
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸೀಕ್ರೆಟ್ ಡೈರಿಗಳ ಆರೋಪ ಮತ್ತು ಪ್ರತ್ಯಾರೋಪಗಳ ಹಗ್ಗ-ಜಗ್ಗಾಟ ನಡೆಯುತ್ತಿದೆ. ಯಡಿಯೂರಪ್ಪ ವಿರುದ್ಧ ಗೋವಿಂದರಾಜು ಡೈರಿ ಮುಮದಿಟ್ಟ ಯಡಿಯೂರಪ್ಪ, ಮುಂದಿನ ದಿನಗಲಲ್ಲಿ ಮತ್ತಷ್ಟು ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.


ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಪ್ರತ್ಯಸ್ತ್ರ ಹೂಡಲು ಮುಂದಾಗಿರುವ ಕಾಂಗ್ರೆಸ್ ಮುಖಂಡರು, ಹೈಕೋರ್ಟ್`ನಲ್ಲಿ ಬಿಎಸ್`ವೈ ಆರೋಪಮುಕ್ತವಾಗಿರುವ 15ಕ್ಕೂ ಹೆಚ್ಚು ಪ್ರಕರಣಗಳಿಗೆ ಮರು ಜೀವ ನೀಡಿ ಸುಪ್ರೀಂಕೋರ್ಟ್`ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

 ಯಡಿಯೂರಪ್ಪ ವಿರುದ್ಧದ ಪ್ರಕರಣಗಳ ಬಗ್ಗೆ ಸುಪ್ರಿಂಕೋರ್ಟ್`ನಲ್ಲಿ ಮೇಲ್ಮನವಿ ಸಲ್ಲಿಸಿ, ಸಮರ್ಥ ಸಾಕ್ಷ್ಯಗಳನ್ನ ಒದಗಿಸಿ ಪ್ರಕರಣಗಳನ್ನ ಮುಂದುವರೆಸುವ ಕುರಿತು ಈಗಾಗಲೇ ಕಾಂಗ್ರೆಸ್ ನಾಯಕರು ಕಾನೂನು ತಜ್ಞರ ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.  

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮುಂದಿನ ಸುದ್ದಿ
Show comments