Publish Date: Thu, 28 Sep 2023 (18:22 IST)
Updated Date: Thu, 28 Sep 2023 (17:25 IST)
ರಾಜ್ಯದಲ್ಲಿ ಉತ್ತಮ ಮಳೆಬೆಳೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥನೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಮಳೆಗಾಗಿ ಮಾದಪ್ಪನ ಬಳಿ ದೇವರಲ್ಲಿ ಪ್ರಾರ್ಥಿಸಿರುವೆ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮಳೆಗಾಗಿ ಮೊರೆ ಹೋಗಿರುವೆ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿರುವೆ ಮಾದಪ್ಪನ ಮೇಲೆ ನನಗೆ ನಂಬಿಕೆ ಇದೆ.ಅಂತಾ ಹೇಳಿದ್ರು.