Daily Horoscope

ಪಾಕಿಸ್ತಾನದ ಜೊತೆಗೆ ಯುದ್ಧ ಮಾಡಬೇಕಾ ಸಾರ್ ಎಂದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ

Krishnaveni K
ಶನಿವಾರ, 26 ಏಪ್ರಿಲ್ 2025 (11:51 IST)
ಬೆಂಗಳೂರು: ಕಾಶ್ಮೀರದಲ್ಲಿ ಉಗ್ರರ ದಾಳಿ ಬಳಿಕ ಪಾಕಿಸ್ತಾನದ ಜೊತೆಗೆ ಯುದ್ಧ ಮಾಡಬೇಕಾ ಸಾರ್ ಎಂದರೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ರು ಗೊತ್ತಾ?

ಪಹಲ್ಗಾಮ್ ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಮಂದಿಯನ್ನು ಕೊಲೆ ಮಾಡಿದ್ದರು. ಇದಾದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಎರಡೂ ದೇಶಗಳ ನಡುವೆ ಯುದ್ಧದ ಕಾರ್ಮೋಡವಿದೆ.

ಈ ಬಗ್ಗೆ ಇಂದು ಮಾಧ್ಯಮಗಳು ಸಿಎಂ ಸಿದ್ದರಾಮಯ್ಯ ಬಳಿ ಪ್ರಶ್ನೆ ಮಾಡಿವೆ. ಎರಡೂ ದೇಶಗಳ ನಡುವೆ ಯುದ್ಧ ನಡೆಯಬೇಕಾ ಎಂದು ಕೇಳಿವೆ. ಇದಕ್ಕೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ‘ಯುದ್ಧ ಏನೂ ಮಾಡಬೇಕಾಗಿಲ್ಲ. ಈಗಿರುವ ಕ್ರಮಗಳನ್ನೇ ಬಿಗಿಗೊಳಿಸಿದರೆ ಸಾಕು. ಭದ್ರತೆ ಬಿಗಿಗೊಳಿಸಬೇಕು. ನಾವು ಶಾಂತಿ ಕಾಪಾಡಬೇಕು. ಶಾಂತಿಯನ್ನಷ್ಟೇ ಬಯಸಬೇಕು’ ಎಂದಿದ್ದಾರೆ.

ಇನ್ನು ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಗಡೀಪಾರು ಮಾಡುವ ಕೆಲಸ ಜಾರಿಯಲ್ಲಿದೆ ಎಂದಿದ್ದಾರೆ. ಎಲ್ಲಾ ನಗರಗಳಲ್ಲಿರುವ ಪಾಕ್ ಪ್ರಜೆಗಳನ್ನು ಗುರುತಿಸಿ ಅವರ ದೇಶಕ್ಕೆ ಕಳುಹಿಸುವ ಕೆಲಸ ಮಾಡಲಾಗುತ್ತಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments