Daily Horoscope
✕

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 29 ಜನವರಿ 2026 (14:48 IST)
ಬೆಂಗಳೂರು: ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ್ದ ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಅವರ ಅಂತಿಮ ದರ್ಶನವನ್ನು ಇಂದು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ.

ನಿನ್ನೆ ಸಂಜೆ ಅನಂತ ಸುಬ್ಬರಾವ್ ತಮ್ಮ ನಿವಾಸದಲ್ಲಿ ಹಠಾತ್ ಹೃದಯಸ್ತಂಬನಕ್ಕೊಳಗಾಗಿ ಮೃತಪಟ್ಟಿದ್ದರು. ಮನೆಯಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ  ಸಾಗಿಸಲಾಯಿತಾದರೂ ದಾರಿಯಲ್ಲೇ ಕೊನೆಯುಸಿರೆಳೆದಿದ್ದರು.

ಇಂದು ಸಿಎಂ ಸಿದ್ದರಾಮಯ್ಯ, ಸಚಿವ ಸಂತೋಷ್ ಲಾಡ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಪ್ರಿಯಕೃಷ್ಣ ಜೊತೆಗೂಡಿ ಮೃತರ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

‘ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದ ಹೋರಾಟಗಾರ ಅನಂತ ಸುಬ್ಬರಾವ್ ನನಗೂ ಆತ್ಮೀಯರಾಗಿದ್ದರು. ಅವರ ದಣಿವರಿಯದ ಹೋರಾಟದ ಛಲ ಮತ್ತು ಸೈದ್ಧಾಂತಿಕ‌ ಬದ್ಧತೆ ಹೋರಾಟಗಾರರಿಗೆ ಒಂದು ಮಾದರಿ. ಅವರ ನಿರ್ಗಮನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ’ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನದ ಬೆಲೆ ದಿಢೀರ್ ಕುಸಿಯುತ್ತಿರುವುದೇಕೆ, ಜಾಗತಿಕ ಟ್ರೆಂಡ್ ಎಷ್ಟು ದಿನ ಇರಬಹುದು

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಹವಾಮಾನ ಮುನ್ಸೂಚನೆ: ಹೇಗಿರಲಿದೆ ವಾತಾವರಣ

ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲೂ ಪರವಾನಗಿ ಇರುವ ಬಂದೂಕು ಇರಬೇಕು: ಬಿಜೆಪಿ ಶಾಸಕನ ವಿವಾದಿತ ಹೇಳಿಕೆ Video

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ಮುಂದಿನ ಸುದ್ದಿ
Show comments