Daily Horoscope
✕

ಇಡೀ ದೇಶದಲ್ಲಿಯೇ ಸಿಎಂ ಸಿದ್ದರಾಮಯ್ಯ ಬಡವರ ಸಿಎಂ: ಸಚಿವ ಲಾಡ್

Webdunia
ಮಂಗಳವಾರ, 12 ಸೆಪ್ಟಂಬರ್ 2017 (15:13 IST)
ಇಡೀ ದೇಶದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಡವರ ಸಿಎಂ ಎನ್ನುವ ಹೆಗ್ಗಳಿಕೆಗೆ ಗುರಿಯಾಗಿದ್ದಾರೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶ್ಲಾಘಿಸಿದ್ದಾರೆ. 
ಬಳ್ಳಾರಿ ಜಿಲ್ಲೆಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಜನಪ್ರಿಯತೆಯನ್ನು ಸಹಿಸದೆ ಅವರ ಮೇಲೆ ಕೇಂದ್ರ ಸರಕಾರದ ಆದಾಯ ತೆರಿಗೆ ಇಲಾಖೆ, ಸೇರಿದಂತೆ ವಿವಿಧ ದಾಳಿಗಳನ್ನು ನಡೆಸಲು ಪ್ರಯತ್ನಿಸುತ್ತಿದೆ ಎಂದರು. 
 
ಸಿದ್ದರಾಮಯ್ಯ ರಾಜ್ಯದ ಜನತೆಗೆ ಅನ್ನಭಾಗ್ಯ ಯೋಜನೆ ನೀಡಿದ ಅನ್ನದಾತ. ಬಡವರ, ದೀನದಲಿತೋದ್ಧಾರಕವಾಗಿದ್ದಾರೆ. ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದರು 
 
ಎಸ್‌ಸಿ,ಎಸ್‌ಟಿ ಜನಾಂಗಕ್ಕೆ 33 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ ಏಕೈಕ ಮುಖ್ಯಮಂತ್ರಿ ಅಂದರೆ ಸಿಎಂ ಸಿದ್ದರಾಮಯ್ಯ ಮಾತ್ರ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶ್ಲಾಘಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿವೃತ್ತಿಯ ಬಳಿಕ ರಾಜಕೀಯ ಪ್ರವೇಶಿಸಿದ ಚುನಾವಣಾ ಆಯುಕ್ತರು ಇಬ್ಬರು ಮಾತ್ರ: ಕಾಂಗ್ರೆಸ್ ಅವಧಿಯಲ್ಲಿ ನಡೆದಿತ್ತು ಈ ಘಟನೆ

ವಾಟ್ಸಾಪ್ನಿಂದ ಫೋನ್ ಮೆಮೊರಿ ಫುಲ್ ಆಗಿದೆಯೇ, ಜಾಗ ಉಳಿಸಲು ಈ 4 ಸರಳ ಟಿಪ್ಸ್ ಬಳಸಿ

ಹೊಸ ಕಾರು ತೆಗೆದ ಖುಷಿಯಲ್ಲಿ ಶೋ ರೂಂನಿಂದ ಹೊರಬಂದಿದ್ದಷ್ಟೇ… ಮುಂದೆ ನಡೆದಿದ್ದು ನಿಜಕ್ಕೂ ಶಾಕಿಂಗ್ Video

ಮೈಸೂರು ದಸರಾ ಜಂಬೂ ಸವಾರಿ ಮತ್ತು ವಿಜಯದಶಮಿ ಸಮಯ, ಮಾರ್ಗ ಹಾಗೂ ಸಂಪೂರ್ಣ ವಿವರಗಳು

Karnataka weather: ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಮುಂದಿನ ಸುದ್ದಿ
Show comments