ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 14 ನವೆಂಬರ್ 2025 (20:14 IST)
ಬೆಂಗಳೂರು: ಇಂದು ನಿಧನರಾದ ಪದ್ಮಶ್ರೀ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕನವರ ಕೊನೆಯ ಆಸೆಯನ್ನು ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಇಂದು ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಖಾಯಿಲೆಗಳಿಂದ 118 ವರ್ಷದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದರು. ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯನವರಿಗೆ ಅವರ ಕೊನೆಯ ಆಸೆಯ ಪತ್ರವನ್ನು ನೀಡಲಾಗಿದೆ. ಇದನ್ನು ಈಡೇರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

‘ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ.

ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments