Daily Horoscope
✕

ಬಿಜೆಪಿಯ ನಾಯಕರ ಮೇಲೆ ಯಾಕೆ ಇಡಿ ದಾಳಿ ಮಾಡಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕೃಷ್ಣವೇಣಿ ಕೆ
ಮಂಗಳವಾರ, 21 ಏಪ್ರಿಲ್ 2026 (16:46 IST)
ಬೆಂಗಳೂರು: ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಜೊತೆ ವ್ಯವಹಾರ ಹೊಂದಿದ್ದರು ಎಂಬ ಆರೋಪದಲ್ಲಿ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ದಾಳಿ ಮಾಡಿರುವುದರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಮೊಹಮ್ಮದ್ ನಲಪಾಡ್ ಮತ್ತು ಎನ್ ಎ ಹ್ಯಾರಿಸ್ ನಿವಾಸಗಳ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಹಲವು ಗಂಟೆಗಳ ಕಾಲ ತಪಾಸಣೆ ನಡೆಸಿ ದಾಖಲೆಗಳನ್ನು ಹೊತ್ತೊಯ್ದಿದ್ದಾರೆ. ಇನ್ನು, ಹಿರಿಯ ಕಾಂಗ್ರೆಸ್ ನಾಯಕ ರೆಹಮಾನ್ ಖಾನ್ ಮೊಮ್ಮಗನ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು.

ಈ ಬಗ್ಗೆ ಇಂದು ಚಾಮರಾಜನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಶಾಸಕ ಹ್ಯಾರೀಸ್ ಅವರ ಪುತ್ರ ನಲಪಾಡ್ ಅವರ ಮನೆ ಮೇಲೆ ಇಡಿ ದಾಳಿ ಮಾಡಿದೆ. ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳು ಕಾಂಗ್ರೆಸ್ ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು, ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ’ ಎಂದು ಅವರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments