Webdunia - Bharat's app for daily news and videos

Install App

ಸಿ.ಎಂ. ಸಿದ್ದರಾಮಯ್ಯ ಆಪ್ತ ಕೆಂಪರಾಜು ಅವರ ಪುತ್ರನ ಗೂಂಡಾಗಿರಿ

Webdunia
ಗುರುವಾರ, 7 ಡಿಸೆಂಬರ್ 2017 (09:24 IST)
ಚಿಕ್ಕಮಗಳೂರು: ಸಿ.ಎಂ. ಸಿದ್ದರಾಮಯ್ಯ ಅವರ ಆಪ್ತ ಕೆಂಪರಾಜು ಅವರ ಪುತ್ರ ಭರತ್, ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನ  ಎನ್.ಎಮ್.ಸಿ. ವೃತ್ತದ ಬಳಿ ನಡೆದಿದೆ.


ಚಿಕ್ಕಮಗಳೂರು ಜಿ.ಪಂ.ನ ಮಾಜಿ ಅಧ್ಯಕ್ಷ ಕೆ.ಎಂ. ಕೆಂಪರಾಜು ಅವರ ಪುತ್ರ ಭರತ್ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದ. ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಮುಗಿಸಿ ವಾಪಸು ಬರುವಾಗ ಬಸ್ ಚಾಲಕ ಅಡ್ಡ ಬಂದ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಪ್ರಕರಣ ಚಿಕ್ಕಮಂಗಳೂರು ನಗರದ ಪೋಲಿಸ್ ಠಾಣೆಗೆ ಹೋದಾಗ ಅಲ್ಲಿನ ಎಸ್.ಐ.ರಘು ಅವರು ಪ್ರಕರಣ ದಾಖಲು ಮಾಡದೆ ರಾಜಿ ಮಾಡಿ ಬಿಟ್ಟು ಕಳುಹಿಸಿದರು. ಇದರಿಂದ ಎಸ್.ಐ.ರಘು ಅವರ ಮೇಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments