Webdunia - Bharat's app for daily news and videos

Install App

Kamal Hassan, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯ್ಯಾಕ್ಷನ್ ಹೀಗಿತ್ತು

Sampriya
ಬುಧವಾರ, 28 ಮೇ 2025 (16:01 IST)
ಬೆಂಗಳೂರು: ಬಹಳ ದೀರ್ಘ ಇತಿಹಾಸವಿರುವ ಕನ್ನಡದ ಬಗ್ಗೆ ನಟ ಕಮಲ್ ಹಾಸನ್‌ಗೆ ಏನೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಥಗ್ ಲೈಫ್‌ ಸಿನಿಮಾ ಬಿಡುಗಡೆ ಸಮಾರಂಭದಲ್ಲಿ ಕನ್ನಡ ಬಗ್ಗೆ ನಟ ಕಮಲ್ ಹಾಸನ್ ಅವರ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಬಂಧ ಇಂದು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, "ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ.  ಅವರಿಗೆ(ಕಮಲ್ ಹಾಸನ್) ಗೊತ್ತಿಲ್ಲ" ಎಂದು ತಿರುಗೇಟು ನೀಡಿದರು.

ನಟ ಶಿವರಾಜ್‌ಕುಮಾರ್‌ ಮುಂದೆಯೇ  ನಟ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದೆ, ತಮಿಳಿನಿಂದ ಎನ್ನುವ ಹೇಳಿಕೆಗೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು, ಬೆಳಗಾವಿ, ಮೈಸೂರು ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಹಲವಾರು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿವೆ.

ನಟ-ರಾಜಕಾರಣಿ ಕಮಲ್ ಹಾಸನ್ ಅವರು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಅಲ್ಲದೆ ಕ್ಷಮೆಯಾಚಿಸಲು ವಿಫಲವಾದರೆ, ಅವರ 'ಥಗ್ ಲೈಫ್' ಚಿತ್ರ ಪ್ರದರ್ಶನವನ್ನು ತಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಪಾಟ್ನಾ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯ ಬರ್ಬರ ಹತ್ಯೆ: ಐವರು ಕೋಲ್ಕತ್ತಾದಲ್ಲಿ ಅರೆಸ್ಟ್‌

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಮುಂದಿನ ಸುದ್ದಿ
Show comments