Webdunia - Bharat's app for daily news and videos

Install App

ಲೋಕಾಯುಕ್ತ ನೋಟಿಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು

Sampriya
ಸೋಮವಾರ, 4 ನವೆಂಬರ್ 2024 (19:00 IST)
ಬೆಂಗಳೂರು: ಮುಡಾ ಹಗರಣದ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ನವೆಂಬರ್ 8ರಂದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿ ಹಾವೇರಿಯಲ್ಲಿ ಪ್ರತಿಕ್ರಿಯಿಸಿ ಸಿಎಂ ಸಿದ್ದರಾಮಯ್ಯ ಅವರು, ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದರು.

 ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದ ತನಿಖೆ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಈಗಾಗಲೇ ಪ್ರಕರಣದ ಉಳಿದ ಆರೋಪಿಗಳ ವಿಚಾರಣೆ ನಡೆಸಿರುವ ಲೋಕಾಯುಕ್ತ, ಇದೀಗ ಸಿಎಂ ಗೆ ನೋಟಿಸ್ ಜಾರಿ ಮಾಡಿದೆ.

ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಪ್ರಕರಣವೊಂದರ ಆರೋಪಿಯಾಗಿ ವಿಚಾರಣೆ ಎದುರಿಸಬೇಕಾಗಿ ಬಂದಿದೆ. ಸಿಎಂ ಪತ್ನಿ ಪಾರ್ವತಿ ಅವರು ವಿಚಾರಣೆ ಎದುರಿಸಿದ ಬೆನ್ನಲ್ಲೆ ಸಿಎಂಗೆ ವಿಚಾರಣೆ ಎದುರಾಗಿದೆ.  ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments