ಈ ಬಾರಿ ಪ್ರತಾಪ್ ಸಿಂಹ ಅವ್ರನ್ನ ಗೆಲ್ಲಿಸಬೇಡಿ ಎಂದ ಸಿಎಂ ಸಿದ್ದರಾಮಯ್ಯ: ಹೀಗೆ ಹೇಳಿದ ಕಾರಣವಾದ್ರು ಏನು?

Webdunia
ಶುಕ್ರವಾರ, 1 ಸೆಪ್ಟಂಬರ್ 2023 (08:50 IST)
ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ  ಅವರನ್ನ ದಯವಿಟ್ಟು ಗೆಲ್ಲಿಸಬೇಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಮೈಸೂರಿನ ರಾಜೀವ್ನಗರದಲ್ಲಿ ನಡೆದ ಅಲ್ ಬದರ್ ಸರ್ಕಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾಗಿ 9 ವರ್ಷಗಳಾಯಿತು. ಇಷ್ಟು ವರ್ಷದಲ್ಲಿ ಅವರು ಬರೀ ಸುಳ್ಳನ್ನೇ ಹೇಳುತ್ತಾ ಬಂದಿದ್ದಾರೆ. ಹಿಂದೂ ಮುಸ್ಲಿಂ, ಹಿಜಬ್, ಹಲಾಲ್ ಕಟ್ ವಿಚಾರಗಳನ್ನ ಮುಂದಿಟ್ಟುಕೊಂಡು ಸಮಾಜದ ಸಾಮರಸ್ಯವನ್ನೇ ಹಾಳು ಮಾಡಿದ್ದಾರೆ.

ಹೀಗಾಗಿ ಈ ಬಾರಿ ದಯಮಾಡಿ ಮೈಸೂರಿನ ಜನ ಪ್ರತಾಪ್ ಸಿಂಹನನ್ನ ಸಂಸತ್ತಿಗೆ ಆಯ್ಕೆ ಮಾಡಬೇಡಿ ಎಂದು ಕರೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments