Webdunia - Bharat's app for daily news and videos

Install App

ಚನ್ನಪಟ್ಟಣದಲ್ಲಿ ನಾವೇ ಗೆಲ್ಲೋದು: ಸಿಎಂ ಸಿದ್ದರಾಮಯ್ಯ

Krishnaveni K
ಸೋಮವಾರ, 21 ಅಕ್ಟೋಬರ್ 2024 (16:30 IST)
ಚಳ್ಳಕೆರೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು.
 
ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.
 
ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ  ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,  ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ . ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್  ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು ಎಂದರು.
 
ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments