Daily Horoscope
✕

ಚುನಾವಣೆ ವೇಳೆಯೇ ಬಾಂಬ್ ಸ್ಪೋಟ: ಇದಕ್ಕೆ ಕೇಂದ್ರವೇ ಉತ್ತರ ಕೊಡಬೇಕು ಎಂದ ಸಿದ್ದರಾಮಯ್ಯ

Krishnaveni K
ಮಂಗಳವಾರ, 11 ನವೆಂಬರ್ 2025 (17:19 IST)
ಬೆಂಗಳೂರು: ಚುನಾವಣೆ ವೇಳೆಯೇ ಬಾಂಬ್ ಸ್ಪೋಟವಾಗುತ್ತದೆ. ಇದಕ್ಕೆ ಕೇಂದ್ರವೇ ಉತ್ತರ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಇಂದು ಹೇಳಿಕೆ ನೀಡಿದ್ದಾರೆ.

ದೆಹಲಿ ಸ್ಪೋಟದ ಬಗ್ಗೆ ಮಾಧ್ಯಮ ಪ್ರತಿನಿಧಿಯೊಬ್ಬರು ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಆಗುವುದರ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕರಾಗಿ ನಿಮ್ಮ ಅಭಿಪ್ರಾಯವೇನು ಎಂದು ಸಿದ್ದರಾಮಯ್ಯನವರನ್ನು ಕೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅವರು ‘ನೋಡಿ ಬಾಂಬ್ ಬ್ಲಾಸ್ಟ್ ಆಗಬಾರದು. ಎಷ್ಟೇ ಜನ ಸತ್ತಿರಲಿ ಜನರು ಪ್ರಾಣ ಕಳೆದುಕೊಳ್ಳುವುದು ಇದ್ಯಲ್ಲಾ ಆದು ಆಗಬಾರದು. ಚುನಾವಣೆ ಸಂದರ್ಭದಲ್ಲಿ ಆಗಿರುವುದು ಯಾಕೆ ಎಂದು ನೋಡಬೇಕು. ಈ ತನಿಖೆ ಮಾಡಲಿ. ಚುನಾವಣೆ ಸಂದರ್ಭದಲ್ಲಿಯೇ ಬ್ಲಾಸ್ಟ್ ಆಗಿರುವುದರಿಂದ ಇದರ ಪರಿಣಾಮ ಚುನಾವಣೆ ಮೇಲೂ ಆಗಬಾರದು ಎಂದಿಲ್ಲ’ ಎಂದಿದ್ದಾರೆ.

ಇದು ಭದ್ರತಾ ವೈಫಲ್ಯದಿಂದಾಗಿ ಆಗಿದೆಯಾ ಎನ್ನುವುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಭದ್ರತಾ ವೈಫಲ್ಯ ಆಗಿದೆಯಾ ಎನ್ನುವುದನ್ನು ತನಿಖೆಯಿಂದಲೇ ತಿಳಿಯಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಸೀಸನ್ ಆರಂಭ: ಚಿನ್ನದ ಬೆಲೆ ಮತ್ತೆ ಗಗನಕ್ಕೇರಲಿದೆಯೇ, ಮಾರುಕಟ್ಟೆ ತಜ್ಞರ ಲೆಕ್ಕಾಚಾರ ಏನು

ಕರ್ನಾಟಕ ರಾಜ್ಯ ಬೊಕ್ಕಸಕ್ಕೆ ಅತೀ ಹೆಚ್ಚು ಆದಾಯ ತಂದುಕೊಡುವ ಕ್ಷೇತ್ರ ಯಾವುದು

ಮಹಿಳೆಯರ ಹೆಸರಲ್ಲಿ ಸೈಟ್ ಖರೀದಿ: ಯಾವ ಲಾಭಗಳು ಸಿಗುತ್ತವೆ, ಖರೀದಿಗೂ ಮುನ್ನ ಗಮನಿಸಬೇಕಾದ ಅಂಶಗಳೇನು

ಕಬ್ಬು ಬೆಳೆಗಾರರ ಹೋರಾಟ, ಬರ, ಮತಾಂತರ ಕಾಯ್ದೆ ವಿವಾದ: ಬೆಳಗಾವಿ ಅಧಿವೇಶನದಲ್ಲಿ ಸದ್ದು ಮಾಡಲಿರುವ 5 ಪ್ರಮುಖ ಅಂಶಗಳು

Karnataka Weather: ಇಂದು ಸಂಜೆ ರಾಜ್ಯದ ಈ ಭಾಗಗಳಲ್ಲಿ ಮಳೆಯಾಗುವ ಸೂಚನೆ

ಮುಂದಿನ ಸುದ್ದಿ
Show comments