ಸಿಎಂ ಸಿದ್ದರಾಮಯ್ಯ ಎಲ್ಲಾ ಸದಸ್ಯರ ಬಳಿ ಕ್ಷಮೇ ಕೇಳಬೇಕು-ಕೋಟಾ ಶ್ರೀನಿವಾಸ್ ಪೂಜಾರಿ

geetha
ಶುಕ್ರವಾರ, 16 ಫೆಬ್ರವರಿ 2024 (17:30 IST)
ಬೆಂಗಳೂರು- ನಗರದ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೋಟಾ ಶ್ರೀನಿವಾಸ್ ಪೂಜಾರಿ ಮುಖ್ಯಮಂತ್ರಿಗಳು ಕೇಂದ್ರದ ಬಗ್ಗೆ ಟೀಕೆ ಮಾಡುತ್ತಿದ್ದರು.ನಮಗೆ ಕೊಡುವುದೇ ನಾಲ್ಕೈದು ನಿಮಿಷಗಳು ಅದಕ್ಕೆ ನಾವು ಆಕ್ಷೇಪ ವ್ಯಕ್ತಪಡಿಸಿದೆವು.ಸದನದಲ್ಲಿರುವಂತ ಎಲ್ಲ ವೀಪಕ್ಷದವರನ್ನು ಗೂಂಡಾಗಳು ಎಂದು ಕರೆದಿದ್ದಾರೆ.ತೂ,ಚೀ ಗಳು ಎಂದು ಕರೆದಿದ್ದಾರೆ.ಯಾವುದೇ ಮುಖ್ಯಮಂತ್ರಿಗಳು ಈ ರೀತಿ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.
 
ಅಲ್ಲದೇ ಈ ಮುಖ್ಯಮಂತ್ರಿಗಳು ಎಲ್ಲಾ ಸದಸ್ಯರ ಬಳಿ ಕ್ಷಮೇ ಕೇಳಬೇಕು ಅದಕ್ಕೆ ನಾವು ಸಭಾತ್ಯಾಗ ಮಾಡಿ ಬಂದಿದ್ದೇವೆ ಮುಖ್ಯಮಂತ್ರಿಗಳ ಈ ನಡುವಳಿಕೆಯನ್ನ ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments