Webdunia - Bharat's app for daily news and videos

Install App

ಕೇಂದ್ರ ಜಾತಿಗಣತಿ ಮಾಡುವಾಗಲೂ ಬಿಜೆಪಿ ನಾಯಕರಿಗೆ ವಿರೋಧಿಸುವ ಧಮ್ ಇದ್ಯಾ: ಸಿದ್ದರಾಮಯ್ಯ

Krishnaveni K
ಸೋಮವಾರ, 29 ಸೆಪ್ಟಂಬರ್ 2025 (20:34 IST)
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವಾಗಲೂ ಇದೇ ರೀತಿ ವಿರೋಧ ಮಾಡ್ತಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಗೆ ಬಿಜೆಪಿ ನಾಯಕರು ಬಹಿಷ್ಕಾರದ ಕರೆ ಕೊಟ್ಟಿರುವ ಬಗ್ಗೆ ಸಿಎಂ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ನಾಯಕರಿಗೆ ಇದೇ ರೀತಿ ಕೇಂದ್ರ ನಾಯಕರ ಮುಂದೆ ಪ್ರಶ್ನೆ ಮಾಡುವ ಧಮ್ ಇದೆಯಾ ಎಂದಿದ್ದಾರೆ.

‘ಬಿಹಾರದಲ್ಲಿ ಬಿಜೆಪಿಯವರ ಮೈತ್ರಿ ಸರ್ಕಾರವೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದೇ ರೀತಿ ತೆಲಂಗಾಣದಲ್ಲಿಯೂ ನಡೆದಿದೆ. ಆಗೆಲ್ಲಾ ಬಿಜೆಪಿ ನಾಯಕರು ಯಾಕೆ ಬಾಯಿ ಮುಚ್ಚಿ ಕೂತಿದ್ದರು?

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವೇ ಜಾತಿ ಗಣತಿಗೆ ಮುಂದಾಗಿದೆ. ಈಗಲಾದರೂ ಬಿಜೆಪಿಯವರು ಬಹಿರಂಗವಾಗಿ ಇದರ ವಿರುದ್ಧ ಮಾತನಾಡಲಿ’ ಎಂದು ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ ಸಂಭವ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಮುಂದಿನ ಸುದ್ದಿ
Show comments