Webdunia - Bharat's app for daily news and videos

Install App

ಸೋಷಿಯಲ್ ಮೀಡಿಯಾ ಬಳಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್

Krishnaveni K
ಸೋಮವಾರ, 1 ಜುಲೈ 2024 (16:10 IST)
ಬೆಂಗಳೂರು ಜು 1: ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 
 
ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. 
 
 
ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು. 
 
ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು. 
 
 
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್,  ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments