Webdunia - Bharat's app for daily news and videos

Install App

ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಸಿದ್ದರಾಮಯ್ಯ ಬಣದ ಫಾರಿನ್ ಟೂರ್

Krishnaveni K
ಸೋಮವಾರ, 16 ಫೆಬ್ರವರಿ 2026 (09:39 IST)
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಸಿದ್ದರಾಮಯ್ಯ ಬಣದ ಬಹುತೇಕ ಶಾಸಕರು ಫಾರಿನ್ ಟೂರ್ ನಡೆಸುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಒಂದೆಡೆ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ಅವರ ಬೆಂಬಲಿಗರು ಡಿಕೆ ಸಿಎಂ ಆಗಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಇದರ ನಡುವೆಯೇ ಈಗ ಸಿಎಂ ಬಣದ ಶಾಸಕರು  ವಿದೇಶ ಪ್ರವಾಸ ನಡೆಸುತ್ತಿರುವುದು ಇದೇ ಒತ್ತಡದ ತಂತ್ರವಾ ಎಂಬ ಅನುಮಾನ ಮೂಡಿಸಿದೆ.

ಅಧ್ಯಯನ ಪ್ರವಾಸ ಎಂಬ ನೆಪದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಗೆ ಸಿಎಂ ಬಣದ 27 ಶಾಸಕರು ಪ್ರವಾಸ ಮಾಡಲಿದ್ದಾರೆ. ಹೈಕಮಾಂಡ್ ಸೂಚನೆಯಿದ್ದರೂ ವಿದೇಶ ಪ್ರವಾಸ ಮಾಡುತ್ತಿರುವುದು ಯಾಕೆ ಎನ್ನುವುದೇ ಪ್ರಶ್ನೆಯಾಗಿದೆ.

ಬಿಎಂ ನಾಗರಾಜು, ರಾಘವೇಂದ್ರ ಹಿಟ್ನಾಳ್, ಯಶವಂತರಾಯಗೌಡ, ಅಲ್ಲಮಪ್ರಭು ಪಾಟೀಲ್, ಪುಟ್ಟರಂಗಶೆಟ್ಟಿ, ಬಿಆರ್ ಪಾಟೀಲ್, ಎಆರ್ ಕೃಷ್ಣಮೂರ್ತಿ ಮೊದಲಾದ ಘಟಾನುಘಟಿ ನಾಯಕರು ವಿದೇಶ ಪ್ರವಾಸ ಮಾಡುವ ಶಾಸಕರ ಲಿಸ್ಟ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮುಂದಿನ ಸುದ್ದಿ
Show comments