Daily Horoscope
✕

ಯಡಿಯೂರಪ್ಪ ಜೈಲಿಗೆ ಹೋಗುವುದನ್ನ ತಪ್ಪಿಸಿಕೊಳ್ಲಲಿ: ಸಿಎಂ ಸಿದ್ದರಾಮಯ್ಯ

Webdunia
ಶನಿವಾರ, 19 ಆಗಸ್ಟ್ 2017 (11:46 IST)
ಯಡಿಯೂರಪ್ಪ ಮೊದಲು ಜೈಲಿಗೆ ಹೋಗುವುದರಿಂದ ತಪ್ಪಿಸಿಕೊಳ್ಳಲಿ, ಆಮೇಲೆ ನಮ್ಮನ್ನ ಜೈಲಿಗೆ ಕಳುಹಿಸುವುದರ ಬಗ್ಗೆ ಮಾತನಾಡಲಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆ ಫ್ರೀಡಂ ಪಾರ್ಕ್`ನಲ್ಲಿ ನಡೆದ ಬಿಜೆಪಿ ಪ್ರತಿಭಟನೆ ವೇಳೆ 6-7 ತಿಂಗಳು ಮಾತ್ರ ನಿಮ್ಮ ಸರ್ಕಾರದ ಅಧಿಕಾರಾವಧಿ ಇರುತ್ತೆ. ಆ ಬಳಿಕ ನಿಮ್ಮನ್ನ ಸೆಂಟ್ರಲ್ ಜೈಲಿನಲ್ಲಿಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದ ಯಡಿಯೂರಪ್ಪ ಮಾತಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಧಿಕಾರಕ್ಕೆ ಬಂದರೆ ತಾನೇ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೈದಿದ್ದಾರೆ. ಇದರಿಂದ ಹತಾಶರಾಗಿರುವ ಯಡಿಯೂರಪ್ಪ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇದೇವೇಳೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ರಾಹುಲ್ ಗಾಂಧಿ ಜೊತೆ ಚರ್ಚಿಸಿದ್ದೇನೆ ಎಂದು ತಿಳಿಸಿದ ಸಿಎಂ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments