ಯಡಿಯೂರಪ್ಪಗೆ ಏನಾದ್ರೂ ಮಾನ ಮರ್ಯಾದೆ ಇದೆಯಾ?: ಸಿಎಂ

Webdunia
ಗುರುವಾರ, 14 ಸೆಪ್ಟಂಬರ್ 2017 (18:53 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನಿಗೆ ಏನಾದ್ರೂ ಮಾನಮರ್ಯಾದೆ ಇದೆಯಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ಸುಳೇಬಾವಿ ಗ್ರಾಮದಲ್ಲಿ ಆಯೋಜಿಸಲಾದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು,  ಯಡಿಯೂರಪ್ಪ ಈಗಾಗಲೇ ಭ್ರಷ್ಟಾಚಾರದ ಆರೋಪಗಳ ಮೇಲೆ ಜೈಲಿಗೆ ಹೋಗಿ ಬಂದಿದ್ದಾರೆ. ಇಂಥಹವರು ಕಾಂಗ್ರೆಸ್ ಪಕ್ಷದ ವಿರುದ್ಧ ಚಾರ್ಜ್‌ಶೀಟ್ ಹಾಕ್ತಾರಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸರಕಾರ ಅಧಿಕಾರಕ್ಕೆ ಬಂದು 4 ವರ್ಷ4 ತಿಂಗಳಾಗಿವೆ. ಕಾಂಗ್ರೆಸ್ ಸರಕಾರ ಯಾವುದೇ ಭ್ರಷ್ಟಾಚಾರ ಹಗರಣಗಳಲ್ಲಿ ಭಾಗಿಯಾಗಿಲ್ಲ. ಇದನ್ನು ನಾನು ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
 
ಬಿಎಸ್‌ವೈ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ರಾಜ್ಯದಲ್ಲಿ ತಾಂಡವವಾಡುತ್ತಿತ್ತು. ಕಾಂಗ್ರೆಸ್ ಸರಕಾರ ಇಂತಹ ಯಾವುದೇ ಭ್ರಷ್ಟಾಚಾರಗಳಿಗೆ ಅವಕಾಶ ನೀಡಿಲ್ಲ. ವಿಪಕ್ಷಗಳ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments