Webdunia - Bharat's app for daily news and videos

Install App

ಪ್ರಧಾನಿ ಮೋದಿ, ನಾಯ್ಡು ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ

Webdunia
ಶುಕ್ರವಾರ, 23 ಜೂನ್ 2017 (18:42 IST)
ರೈತರ ಆದಾಯ ದ್ವಿಗುಣಗೊಳಿಸುತ್ತೇನೆ ಎಂದು  ಪ್ರಧಾನಿ ಮೋದಿ ಸುಳ್ಳು ಹೇಳುತ್ತಾ ದೇಶದ ಜನತೆಯನ್ನು ವಂಚಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 
ಮನ್ ಕಿ ಬಾತ್ ಹೇಳುವ ಮೂಲಕ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಬಿಜೆಪಿ ನಾಯಕರು ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ದಲಿತರ ಮನೆಯಲ್ಲಿ ಊಟ ಸೇವಿಸುವುದು ರಾಜಕೀಯ ಗಿಮಿಕ್ ಎಂದು ಆರೋಪಿಸಿದರು.
 
ದೇಶದ ರೈತರು ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿರುವಾಗ ರೈತರ ಸಾಲ ಮನ್ನಾ ಮಾಡಲು ಮೋದಿ ಹಿಂದೇಟು ಹಾಕುತ್ತಿದ್ದಾರೆ. ಕೈಗಾರಿಕೋದ್ಯಮಿಗಳ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮನ್ನಾ ಮಾಡಲು ಮಾತ್ರ ಅವರಿಗೆ ಇಷ್ಟವಿದೆ ಎಂದು ತಿರುಗೇಟು ನೀಡಿದರು.
 
ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ರೈತರ ಸಾಲ ಮನ್ನಾಮಾಡುವುದು ಫ್ಯಾಶನ್ ಆಗಿದೆ ಎಂದು ಹೇಳುತ್ತಾರೆ. ಕಾರ್ಪೋರೇಟ್ ಕಂಪೆನಿಗಳ ಸಾಲ ಮನ್ನಾ ಮಾಡುವುದು ಯಾವ ಫ್ಯಾಶನ್ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.    

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments