ಯಡಿಯೂರಪ್ಪಗೆ ಮೀಟರ್ ಇಲ್ಲ, ಉತ್ತರನ ಪೌರುಷ ಇಲ್ಲಿ ಮಾತ್ರ: ಸಿಎಂ ಕಿಡಿ

Webdunia
ಶನಿವಾರ, 23 ಸೆಪ್ಟಂಬರ್ 2017 (14:40 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಮೀಟರ್ ಇಲ್ಲ. ಉತ್ತರನ ಪೌರುಷ ಇಲ್ಲಿ ಮಾತ್ರ ತೋರಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ನಾನು ಮನ್ನಾ ಮಾಡುತ್ತೇನೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲವನ್ನು ಕೇಂದ್ರ ಸರಕಾರದಿಂದ ಮನ್ನಾ ಮಾಡಿಸಿ ಎಂದು ಹೇಳಿದ್ದೆ. ಆದ್ರೆ ಯಡಿಯೂರಪ್ಪ ಅವರ ಪೌರುಷ ಇಲ್ಲಿ ಮಾತ್ರ ಎಂದು ಕಿಡಿಕಾರಿದರು.
 
ಪ್ರಧಾನಮಂತ್ರಿ ಮೋದಿ ಮತ್ತು ವಿತ್ತ ಸಚಿವ ಅರುಣ್ ಜೇಟ್ಲಿ ಎದುರು ರಾಜ್ಯದ ರೈತರ ಸಾಲ ಮನ್ನಾ ಮಾಡುವಂತೆ ಬಾಯಿಬಿಡದ ಯಡಿಯೂರಪ್ಪ, ಇಲ್ಲಿ ಮಾತ್ರ ಉತ್ತರನ ಪೌರುಷ ತೋರಿಸಿ ಗುಡುಗುತ್ತಾರೆ ಎಂದು ವ್ಯಂಗ್ಯವಾಡಿದರು. 
 
ಬೈಕ್ ರ್ಯಾಲಿ ಮಾಡಿ ಸಾಮರಸ್ಯವನ್ನು ಹಾಳು ಮಾಡಲು ಯತ್ನಿಸಿದರು. ಆದ್ರೆ ನಾವು ಅವ್ರನ್ನ ಇಲ್ಲಿಯೇ ಬಂಧಿಸಿ ಶಾಂತಿ ಕಾಪಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments