ಪರಮೇಶ್ವರ್‌ಗೆ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 4 ಅಕ್ಟೋಬರ್ 2017 (14:08 IST)
ಮುಂಬರುವ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಹುಣಸೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಪಕ್ಷದ ಹೈಕಮಾಂಡ್‌ ನನ್ನ ಬಗ್ಗೆ ಒಲವು ಇಟ್ಟುಕೊಂಡಿದೆ. ಆದ್ದರಿಂದ, ಮುಂದಿನ ಚುನಾವಣೆಯೂ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ತಿಳಿಸಿದ್ದಾರೆ.
 
ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಆದರೆ, ಈ ಬಾರಿ ನನ್ನ ನೇತೃತ್ವದಲ್ಲಿ ನಡೆಯಲಿದೆ. ಮುಂದಿನ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.
 
ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಸರಕಾರ ಪಾರದರ್ಶಕ ಅಡಳಿತ ಮಾಡಿದೆ. ಯಾವುದೇ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪಗಳಿಲ್ಲ. ಬಿಜೆಪಿಯವರಂತೆ ನಾವು ಭ್ರಷ್ಟಾಚಾರದ ಆರೋಪಗಳನ್ನು ಹೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಮುಂದಿನ ಸುದ್ದಿ
Show comments