ಶಾಲಾ ಮಕ್ಕಳ ಪಾಲಿಗೆ ಮೇಸ್ಟ್ರಾದ ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 5 ಜುಲೈ 2024 (18:08 IST)
ಬೆಂಗಳೂರು: ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ದಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಿದ್ದರಾಮಯ್ಯ ಅಕ್ಷರಶಃ ಮಕ್ಕಳ ಪಾಲಿಗೆ ಮೇಸ್ಟ್ರಾದರು.

ಸಂಧಿ ಎಂದರೇನು? ಸಂಧಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು. 
 
ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು , ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನೆ. 
 
ನೀವೇ ಆರಂಭಿಸಿದ್ದು  ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ. 
 
ಬಳಿಕ 94-95 ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು. 
 
ಮಕ್ಕಳು ಚಪ್ಪಾಳೆ ತಟ್ಟಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments