ವೀಕೆಂಡ್ ವಿತ್ ರಮೇಶ್: ಸಾಗಿಬಂದ ಹಾದಿಯನ್ನು ಮರಳಿ ನೋಡಲು ಅವಕಾಶವಾಯಿತು-ಸಿಎಂ

Webdunia
ಶುಕ್ರವಾರ, 23 ಜೂನ್ 2017 (21:08 IST)
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಾಧಕರ ಖುರ್ಚಿಯಲ್ಲಿ ಕುಳಿತು ತಮ್ಮ ನೆನಪಿನ ಬುತ್ತಿಯನ್ನು ತೆರೆದಿಟ್ಟಿದ್ದಾರೆ.
 
ಬೆಂಗಳೂರಿನ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಈ ಕಾರ್ಯಕ್ರಮದ ಚಿತ್ರೀಕರಣ ಜೂ.22ರಂದು ನಡೆದಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಬಾಲ್ಯದ ದಿನಗಳನ್ನು ಹಾಗೂ ತಾವು ಸಾಗಿಬಂದ ದಾರಿ ಕುರಿತು ಜನತೆಯಮುಂದೆ ತೆರೆದಿಟ್ಟಿದ್ದಾರೆ. ಜೂನ್ 24ರಂದು ಶನಿವಾರ ರಾತ್ರಿ 9 ಗಂಟೆಗೆ ಕಾರ್ಯಕ್ರಮ ಪ್ರಸಾರವಾಗಲಿದೆ. 
 
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ನನ್ನ ನೆನಪನ್ನು ಹಸಿರಾಗಿಸಿತು. ಸಾಗಿ ಬಂದ ಹಾದಿಯನ್ನು ಮರಳಿ ನೋಡುವ ಅವಕಾಶವಾಯಿತು. ಧನ್ಯವಾದ ಜೀ ಕನ್ನಡ ಹಾಗೂ @Ramesh_aravind ಎಂದು ತಿಳಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments