Select Your Language

Notifications

webdunia
webdunia
webdunia
webdunia

ಅಸ್ವಸ್ಥಗೊಂಡ ಶಾಸಕ ಬಸನಗೌಡ ಪಟೀಲ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

CM Siddaramaiah visited ailing MLA Basanagowda Patil
ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಫೋರ್ಟಿಸ್ ಆಸ್ಪತ್ರೆಗೆ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದರು.ಸ್ಪೀಕರ್ ಯು.ಟಿ.ಖಾದರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಪಾದಯಾತ್ರೆ ಮೂಲಕ ತೆರಳಿ ರಾಜ್ಯಪಾಲರಿಗೆ ದೂರು ಕೊಡಲು ತೀರ್ಮಾನ-ಶಾಸಕ ಮಹೇಶ್ ಟೆಂಗಿನಕಾಯಿ