Webdunia - Bharat's app for daily news and videos

Install App

ಆಸ್ಪತ್ರೆಗೆ ಭೇಟಿ ಕೊಟ್ಟು ಎಸ್‌ ಎಂ ಕೃಷ್ಣ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Sampriya
ಮಂಗಳವಾರ, 7 ಮೇ 2024 (15:28 IST)
Photo Courtesy X
ಬೆಂಗಳೂರು:  ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಎಸ್ ಎಂ ಕೃಷ್ಣ ಅವರನ್ನು ಏ 29ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆ ಮೂಲಗಳ ಪ್ರಕಾರ ಎಸ್‌ ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.  

ಇನ್ನೂ ಸಿಎಂ ಆಸ್ಪತ್ರೆಗೆ ಭೇಟಿಕೊಟ್ಟಿರುವ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments