ಅಧಿಕಾರಿಗಳ ವಿರುದ್ಧವೂ ಕ್ರಮ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

Webdunia
ಸೋಮವಾರ, 30 ಅಕ್ಟೋಬರ್ 2023 (15:04 IST)
ಅಧಿಕಾರಿಗಳು, ಜಿಲ್ಲಾಡಳಿತ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಜನರ ಸಮಸ್ಯೆಗೆ ತಕ್ಷಣವೇ ಸ್ಪಂದಿಸಬೇಕು. ಜನದ್ರೋಹಿಗಳಾಗಬೇಡಿ ಸಾರ್ವಜನಿಕ ಸಮಸ್ಯೆಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಿ. ವಿನಾಕಾರಣ ವಿಳಂಬ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. 
 
ಕೆರೆಗಳ ಒತ್ತುವರಿ ವಿಚಾರದಲ್ಲಿ ಡಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಭೂಮಿ  ಒತ್ತುವರಿ ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ತೇವೆ ಎಂದು ಸಿಎಂ ಹೇಳಿದರು. ಮರಳು ಮಾಫಿಯಾದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಾ. ಏನು ಮಾಡುತ್ತೀರಿ ಎಂದು ಸಚಿವರಿಗೆ ಕ್ಲಾಸ್ ತೆಗೆದುಕೊಂಡರು. 
 
ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯದ ಎಲ್ಲಾ ಡಿಸಿಗಳು,  ಸಿಇಒಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ಕಡ್ಡಾಯ ಎಂದು ಸಿಎಂ ಈ ಸಂದರ್ಭದಲ್ಲಿ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments