Webdunia - Bharat's app for daily news and videos

Install App

ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (08:31 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.

ಸುಸ್ತು, ಬಳಲಿಕೆಯಿಂದಾಗಿ ಹೆಚ್ಡಿಕೆ ಮಂಗಳವಾರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ ಕೂಡ ಸಿಎಂ ಜೊತೆಗಿದ್ದರು. 

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ. ಐಸಿಯುನಿಂದ ಜನರಲ್ ವಾರ್ಡ್ಗೆ ಶಿಫ್ಟ್ ಆಗಿದ್ದು, ನಾಳೆ ಅಥವಾ ನಾಡಿದ್ದು ಡಿಸ್ಚಾರ್ಜ್ ಆಗೋ ಸಾಧ್ಯತೆ ಇದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಮುಂದಿನ ಸುದ್ದಿ
Show comments