Webdunia - Bharat's app for daily news and videos

Install App

ಶಿಗ್ಗಾಂವಿ ಅಸಮಾಧಾನಕ್ಕೆ ಮುಲಾಮು ಹಚ್ಚಿದ ಸಿಎಂ ಸಿದ್ದರಾಮಯ್ಯ: ಸಾಥ್ ನೀಡಿದ ಜಮೀರ್ ಅಹ್ಮದ್

Sampriya
ಶನಿವಾರ, 26 ಅಕ್ಟೋಬರ್ 2024 (15:39 IST)
Photo Courtesy X
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಟಿಕೆಟ್ ವಿಚಾರದಲ್ಲಿ ಹೈಡ್ರಾಮಾ ಉಂಟಾಗಿದ್ದ ಶಿಗ್ಗಾವಿ ಕ್ಷೇತ್ರದಲ್ಲಿ ಇದೀಗ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಅವರ ದಾರಿ ಸುಗಮವಾಗಿದೆ.

ಟಿಕೆಟ್ ನೀಡದ್ದಕ್ಕೆ ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ವಿರುದ್ಧ ಬಂಡೆದ್ದ ಅಜ್ಜಂಪೀರ್ ಖಾದ್ರಿ ಕೊನೆ ಗಳಿಗೆಯಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಇದೀಗ ಅವರನ್ನು ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುಮಾರು ಅರ್ಧಗಂಟೆ ಅಜ್ಜಂಪೀರ್ ಖಾದ್ರಿ ಅವರೊಂದಿಗೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು, ಬಿಜೆಪಿ ಅಭ್ಯರ್ಥಿ ಸೋಲಿಸಬೇಕು, ನೀನು ಪಕ್ಷದ ಪರ ಕೆಲಸ ಮಾಡು ಎಂದು ಮನವೊಲಿಸಿದ್ದು, ಮಾಜಿ ಶಾಸಕ ಅಜ್ಜಂಪೀರ್ ತಮ್ಮ ನಾಮಪತ್ರ ವಾಪಸ್ ಪಡೆಯುತ್ತಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments