Webdunia - Bharat's app for daily news and videos

Install App

ಸಾಹಿತಿ ಕಮಲಾ ಹಂಪನಾ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

Sampriya
ಶನಿವಾರ, 22 ಜೂನ್ 2024 (16:44 IST)
Photo Courtesy X
ಬೆಂಗಳೂರು: ಡಾ. ಕಮಲ ಹಂಪನಾ ಅಗಲಿಕೆಯಿಂದ ಕನ್ನಡದ ಉತ್ತಮ  ಸಾಹಿತಿಯನ್ನು ನಾವು  ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾ. ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು.

ಕಮಲಾ ಹಂಪನಾ ಅವರನ್ನು  ನಾಲ್ಕೈದು ತಿಂಗಳ ಹಿಂದೆ  ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು  ಅಂದರೆ 48  ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ  ಕೆಲಸ ಮಾಡಿದ್ದಾರೆ ಎಂದರು.

 ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಎನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

ಮುಂದಿನ ಸುದ್ದಿ
Show comments