Webdunia - Bharat's app for daily news and videos

Install App

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Krishnaveni K
ಗುರುವಾರ, 19 ಜೂನ್ 2025 (12:27 IST)
ಬೆಂಗಳೂರು: ಎಐಸಿಸಿ ನಾಯಕ ರಾಹುಲ್ ಗಾಂಧಿಗೆ ಇಂದು ಜನ್ಮದಿನದ ಸಂಭ್ರಮ. ಜನ್ಮದಿನಕ್ಕೆ ಶುಭ ಕೋರಿರುವ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ನನ್ನ ನಾಯಕ ಎಂದು ಹೇಳಲು ನನಗೆ ಹೆಮ್ಮೆಯಿದೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು 54 ನೇ ಜನ್ಮದಿನಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರು ಸೇರಿದಂತೆ ರಾಜಕೀಯ ಗಣ್ಯರು, ಬೆಂಬಲಿಗರು ಸೋಷಿಯಲ್ ಮೀಡಿಯಾ ಮೂಲಕ ಶುಭ ಹಾರೈಸಿದ್ದಾರೆ.

ಇನ್ನು ರಾಹುಲ್ ಗಾಂಧಿಗೆ ಶುಭ ಕೋರಿರುವ ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ್ದಾರೆ. ರಾಹುಲ್ ಭಾರತದ ಭವಿಷ್ಯದ ಬೆಳಕು ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ಸೈದ್ದಾಂತಿಕ ಬದ್ಧತೆ, ಜನಪರ ಕಾಳಜಿ, ಸತ್ಯನಿಷ್ಠುರತೆ, ದೇಶದ ಭವಿಷ್ಯದ ಬಗೆಗಿನ ಸ್ಪಷ್ಟಮುನ್ನೋಟ, ಅಪಾರ ಧೈರ್ಯ ಮತ್ತು ಪ್ರೀತಿಯನ್ನು ತುಂಬಿಕೊಂಡ ರಾಹುಲ್ ಗಾಂಧಿಯವರನ್ನು ನನ್ನ ನಾಯಕನೆಂದು ಹೇಳಿಕೊಳ್ಳಲು ನಾನು ಹೆಮ್ಮೆ ಪಡುತ್ತೇನೆ. ಭಾರತದ ಭವಿಷ್ಯದ ಬೆಳಕು ರಾಹುಲ್ ಗಾಂಧಿಯವರಿಗೆ
ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು’ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ರಾಹುಲ್ ಗಾಂಧಿಗೆ ವಿಶೇಷವಾಗಿ ಜನ್ಮದಿನದ ಶುಭಾಶಯ ಕೋರಿದ್ದಾರೆ. ರಾಹುಲ್ ಗಾಂಧಿಗಾಗಿ ವಿಶೇಷ ವಿಡಿಯೋ ಮೂಲಕ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments