Webdunia - Bharat's app for daily news and videos

Install App

ಪ್ರಚಾರದ ವೇಳೆ ತೀರಿಕೊಂಡ ಪುತ್ರ ರಾಕೇಶ್ ನೆನೆದು ಭಾವುಕರಾದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 18 ಏಪ್ರಿಲ್ 2018 (07:54 IST)
ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯಗೆ ಪ್ರಚಾರದ ನಡುವೆ ತೀರಿಕೊಂಡ ಪುತ್ರ ರಾಕೇಶ್ ನೆನಪಾಗಿದ್ದಾರೆ.

ಖಾಯಿಲೆಗೆ ತುತ್ತಾಗಿದ್ದ ರಾಕೇಶ್ ಸಿದ್ದರಾಮಯ್ಯ 2016 ರಲ್ಲಿ ತೀರಿಕೊಂಡಿದ್ದರು. ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಎಂದೇ ಬಿಂಬಿತರಾಗಿದ್ದ ರಾಕೇಶ್ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು.

ಇದೀಗ ಚಾಮುಂಡೇಶ್ವರಿಯಲ್ಲಿ ಪ್ರಚಾರ ನಡೆಸುತ್ತಿದ್ದಾಗ ಪುತ್ರನ ನೆನೆದು ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ರಾಕೇಶ್ ಯಾಕೋ ನನಗೆ ಪದೇ ಪದೇ ನೆನಪಾಗುತ್ತಿದ್ದಾನೆ. ಅವನು ಇದ್ದಿದ್ದರೆ ಚಾಮುಂಡೇಶ್ವರಿಯಲ್ಲಿ ನಾನು ಪ್ರಚಾರಕ್ಕೇ ಬರಬೇಕಾಗಿರಲಿಲ್ಲ. ಅವನೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದ’ ಎಂದು ಭಾವುಕರಾಗಿ ಹೇಳಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments